ನಿಸ್ವಾರ್ಥ ಫೌಂಡೇಷನ್

ನಿಸ್ವಾರ್ಥ ಪೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯ ಲಭ್ಯ
ಪ್ರತಿ ವರ್ಷದಂತೆ ಈ ವರ್ಷ ಸಹ (2023-24 ನೆ ಸಾಲಿನ) ನಿಸ್ವಾರ್ಥ ಪೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ನಿಸ್ವಾರ್ಥ ಫೌಂಡೇಶನ್ ನಿಂದ ವಿದ್ಯಾರ್ಥಿವೇತನ: ನಿಬಂಧನೆಗಳು ಅನ್ವಯ
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಆರ್ಥಿಕ ನೆರವು ಅಗತ್ಯವಿರುವ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ನಿಸ್ವಾರ್ಥ ಫೌಂಡೇಶನ್ ಅರ್ಜಿಗಳಿಗೆ ಅಹ್ವಾನ

