ಸಿನಿಮಾಶಿವಣ್ಣನ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತದಲ್ಲಿ ಕಿಚ್ಚ ಸುದೀಪ್ ಭಾಗಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 124ನೇ ಚಿತ್ರ 'ನೀ ಸಿಗೋವರೆಗೂ' ಚಿತ್ರದ ಮುಹೂರ್ತ ನಗರದಲ್ಲಿ ನೆರವೇರಿತು. ರಾಮ್ ಧುಳಿಪುಡಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಇಂದು ಬಹಿರಂಗವಾಗಿದ್ದು ಚಿತ್ರಕ್ಕೆ ‘ನೀ ಸಿಗೋವರೆಗೂ’ ಎಂದು ಶೀರ್ಷಿಕೆಯನ್ನು ಇಡಲಾಗಿದೆ.