ದೇಶNEET ಪರೀಕ್ಷಾರ್ಥಿಗಳಿಗೆ ತೊಂದರೆ ಕೊಡುವುದು ಬೇಡ: ದೆಹಲಿ ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಮಧ್ಯಾಹ್ನ ಸುಮಾರು 1:15ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಸಾಮಾನ್ಯವಾಗಿ ಪ್ರಧಾನಿಯವರ ವಾಹನದ ಸಂಚಾರಕ್ಕಾಗಿ ನಿರ್ದಿಷ್ಟ ಮಾರ್ಗಗಳಲ್ಲಿ ಸಂಚಾರ ನಿಯಂತ್ರಣ ಮತ್ತು ತಾತ್ಕಾಲಿಕ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತದೆ.