ದೇಶNEET ಫಲಿತಾಂಶ 2023: 720 ಅಂಕಗಳೊಂದಿಗೆ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ!
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ NEET ಫಲಿತಾಂಶ 2023ರಲ್ಲಿ, ಇಬ್ಬರು ವಿದ್ಯಾರ್ಥಿಗಳಾದ ಪ್ರಬಂಜನ್ ಜೆ ಮತ್ತು ಬೋರಾ ವರುಣ್ ಚಕ್ರವರ್ತಿ 720 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.