ನೀಟ್ ಅಕ್ರಮ

ನೀಟ್ ಅಕ್ರಮ ಕುರಿತು ಸದನದಲ್ಲಿ ಗದ್ದಲ: ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸರ್ಕಾರ
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ನೀಟ್ ಅಕ್ರಮ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

NEET-UG ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ JNUSU ಪ್ರತಿಭಟನೆ, ಮರು ಪರೀಕ್ಷೆಗೆ ಆಗ್ರಹ
ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು.

NEET ಪರೀಕ್ಷೆಯಲ್ಲಿ 'ಅಕ್ರಮ': ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಎನ್‌ಇಟಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಒತ್ತಾಯಿಸಿದ್ದಾರೆ.

