ನೀಟ್ ಆಕಾಂಕ್ಷಿಗಳು

'ಪರಿಶುದ್ಧ ಆಡಳಿತ ನೀಡುತ್ತಿದ್ದೇನೆ, ವಿರೋಧ ಪಕ್ಷದವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ': CM ಡಿ.ಕೆ ಶಿವಕುಮಾರ್; Video
ರಾಜ್ಯ

'ಪರಿಶುದ್ಧ ಆಡಳಿತ ನೀಡುತ್ತಿದ್ದೇನೆ, ವಿರೋಧ ಪಕ್ಷದವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ': CM ಡಿ.ಕೆ ಶಿವಕುಮಾರ್; Video

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಎಲ್ಲರ ಹಕ್ಕು, ಹೀಗಿರುವಾಗ ಯುವಕರ ಮೇಲೆ ಲಾಠಿ ಚಾರ್ಚ್ ಮಾಡಿ ತೊಂದರೆ ಕೊಟ್ಟರೆ ಹೇಗೆ.ಪ್ರಧಾನ ಮಂತ್ರಿಯವರು ಇಷ್ಟು ತಡವಾಗಿ ಏಕೆ ಟ್ವೀಟ್ ಮಾಡಿದರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿದರು.

'ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ': ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು
ದೇಶ

'ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ': ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ಪ್ರಧಾನಿ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಷ್ಟೇ ಅಲ್ಲ, ಅದನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ
ದೇಶ

'ಯುವಕರ ಭವಿಷ್ಯಕ್ಕಿಂತ ಮುಖ್ಯ ಯಾವುದೂ ಅಲ್ಲ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ತ್ವರಿತ ನ್ಯಾಯಾಲಯ ಸ್ಥಾಪನೆ': PM ನರೇಂದ್ರ ಮೋದಿ

ನಮ್ಮ ದೇಶದ ಯುವಜನರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಮತ್ತೊಂದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ': NEET ಆಕಾಂಕ್ಷಿಗಳಿಗೆ Rahul Gandhi ಭರವಸೆ
ದೇಶ

'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ': NEET ಆಕಾಂಕ್ಷಿಗಳಿಗೆ Rahul Gandhi ಭರವಸೆ

NEET-UG ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ 'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ' ಎಂದು ಭರವಸೆ ನೀಡಿದ್ದಾರೆ.

ನೀಟ್ ಪರೀಕ್ಷಾ ಅಭ್ಯರ್ಥಿಗಳಿಗೆ ಕೋಲ್ಕತ್ತಾ ಮೆಟ್ರೊದಿಂದ ಇಂದು ವಿಶೇಷ ರೈಲು ಸಂಚಾರ;ನಿಯಮಿತ ರೈಲು ಸಂಚಾರ ನಾಳೆ ಆರಂಭ
ದೇಶ

ನೀಟ್ ಪರೀಕ್ಷಾ ಅಭ್ಯರ್ಥಿಗಳಿಗೆ ಕೋಲ್ಕತ್ತಾ ಮೆಟ್ರೊದಿಂದ ಇಂದು ವಿಶೇಷ ರೈಲು ಸಂಚಾರ;ನಿಯಮಿತ ರೈಲು ಸಂಚಾರ ನಾಳೆ ಆರಂಭ

ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕೋಲ್ಕತ್ತಾ ಮೆಟ್ರೊ ರೈಲು ಭಾನುವಾರ ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗಾಗಿ ವಿಶೇಷ ಸಂಚಾರ ನಡೆಸಿತು. ಕೋಲ್ಕತ್ತಾದಲ್ಲಿ ನಾಳೆ ಮೆಟ್ರೊ ಸಂಚಾರ ಆರಂಭವಾಗಲಿದೆ.