ದೇಶಚರ್ಚೆಗೆ ಶಾ ಸಿದ್ಧ ಅಂತ ಹೇಳಿದ್ದೇ ತಡ ವಿಪಕ್ಷಗಳು ಹೆದರಿ ಓಡಿ ಹೋಗುತ್ತಿವೆ; ಇಂತಹ ಹೇಡಿತನ ನಾನೆಂದೂ ಕಂಡಿಲ್ಲ: ಕಿರಣ್ ರಿಜಿಜು
ನೀಟ್ ಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ಆಗಸ್ಟ್ 12ರಂದು ಗೃಹ ಸಚಿವ ಅಮಿತ್ ಶಾ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ ಚರ್ಚೆಗೆ ಸಿದ್ಧವಾಗಿದೆ, ಆದರೆ ವಿರೋಧ ಪಕ್ಷಗಳು ಹೆದರಿ ಓಡಿ ಹೋಗುತ್ತಿವೆ...