ನೀಟ್ ಪೇಪರ್ ಸೋರಿಕೆ

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ; Video
ದೇಶ

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ; Video

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ಹೊಸ ಮಸೂದೆ ಕುರಿತ ಚರ್ಚೆ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಳಸಿದ 'ಅಸಂಸದೀಯ ಪದ' ಭಾರೀ ವಿವಾದಕ್ಕೆ ಕಾರಣವಾಯಿತು.

'ಮೋದಿ ಸರ್ಕಾರ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ': ಸೋನಿಯಾ ಗಾಂಧಿ
ದೇಶ

'ಮೋದಿ ಸರ್ಕಾರ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ': ಸೋನಿಯಾ ಗಾಂಧಿ

ವಿದ್ಯಾರ್ಥಿಗಳನ್ನು "ದೇಶದ ಭವಿಷ್ಯದ ವಾರಸುದಾರರು" ಎಂದು ಕಾಣಬೇಕಾದ ಸರ್ಕಾರ, ಅವರನ್ನು "ರಾಷ್ಟ್ರದ ಶತ್ರುಗಳಂತೆ" ನಡೆಸಿಕೊಳ್ಳುತ್ತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ನೀಟ್ ಪೇಪರ್ ಸೋರಿಕೆ: 32 ಲಕ್ಷ ರೂ.ಗೆ ಪ್ರಶ್ನೆ ಪತ್ರಿಕೆ ಮಾರಾಟ
ದೇಶ

ನೀಟ್ ಪೇಪರ್ ಸೋರಿಕೆ: 32 ಲಕ್ಷ ರೂ.ಗೆ ಪ್ರಶ್ನೆ ಪತ್ರಿಕೆ ಮಾರಾಟ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಅಭ್ಯರ್ಥಿಗಳು ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳನ್ನು ಸುಮಾರು 30 ರಿಂದ 32 ಲಕ್ಷ ರೂ. ನೀಡಿ ಖರೀದಿಸಿರುವುದಾಗಿ ತನಿಖಾ ತಂಡಕ್ಕೆ ತಿಳಿಸಿದ್ದಾರೆ.

ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ಭಾಗಿ ಆರೋಪ ತಳ್ಳಿಹಾಕಿದ ತೇಜಸ್ವಿ ಯಾದವ್
ದೇಶ

ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ಭಾಗಿ ಆರೋಪ ತಳ್ಳಿಹಾಕಿದ ತೇಜಸ್ವಿ ಯಾದವ್

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ನೀಟ್ ಪೇಪರ್ ಸೋರಿಕೆ ಹಗರಣದಲ್ಲಿ ತಾವು ಭಾಗಿಯಾಗಿರುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.