ದೇಶನೀಟ್ ಪರೀಕ್ಷೆ ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ: ತಮಿಳುನಾಡಿನಲ್ಲಿ ನೀಟ್ ಗೆ ಇದು ಎರಡನೇ ಬಲಿ
ವಿದ್ಯಾರ್ಥಿನಿ ಕನ್ನಿಮೋಳಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 562 ಅಂಕಗಳನ್ನು ಪಡೆದಿದ್ದಳು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎಂದು ಆಕೆ ಪೋಷಕರಲ್ಲಿ ಹೇಳಿಕೊಂಡಿದ್ದಳು.