ದೇಶNEET ಪ್ರಶ್ನೆಪತ್ರಿಕೆ ಸೋರಿಕೆ: ಲೋಪ ಪ್ರಶ್ನಿಸಿದ ಸುಪ್ರೀಂ ಕೋರ್ಟ್; ಹೊಣೆಗಾರಿಕೆ ಫಿಕ್ಸ್ ಮಾಡುವಂತೆ ಕೇಂದ್ರಕ್ಕೆ ಸೂಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರ ಪೀಠ, "ನಾವು ನಮ್ಮ ಯುವಜನರನ್ನು ನಿರಾಶೆಗೊಳಿಸಬಾರದು" ಎಂದು ಹೇಳಿದೆ.