ಇಂತಹ ಪ್ರಕರಣಗಳನ್ನು ಮಾಧ್ಯಮಗಳಿಗೆ ಸೌಂಡ್ಬೈಟ್ ನೀಡುವ ಮೂಲಕ ಬಗೆಹರಿಸಲು ಸಾಧ್ಯವಿಲ್ಲ, ಬದಲಿಗೆ ಸಾಂಸ್ಥಿಕ ಪರಿಹಾರದ ಅಗತ್ಯವಿದೆ ಎಂದು ಹೇಳಿದರು.