ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ

ಈ ವಿದ್ಯಾರ್ಥಿಗಳು ಭಯೋತ್ಪಾದಕರಾ? NEET ಪ್ರಶ್ನೆ ಪತ್ರಿಕೆ ಸೋರಿಕೆ, ಲಾಠಿ ಚಾರ್ಜ್ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ! Video
ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?" ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಸಂಸತ್ ಮುಂಗಾರು ಅಧಿವೇಶನ: ನೀಟ್ ಕುರಿತಂತೆ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳು ನಾಳೆಗೆ ಮುಂದೂಡಿಕೆ!
ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು ಸದನದಲ್ಲಿ ನೀಟ್-ಯುಜಿ ಪರೀಕ್ಷಾ ಪತ್ರಿಕೆ ಸೋರಿಕೆ, ಅಯೋಧ್ಯೆ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಮತ್ತು ಎಥೆನಾಲ್ ಮಿಶ್ರಣದ ವಿವಾದಗಳ ಕುರಿತಂತೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದು ಉಭಯ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.

ಇದೆಲ್ಲದರಿಂದ ನನ್ನನ್ನು ದೂರವಿಡಿ: CJP ಪ್ರತಿಭಟನೆ ಕುರಿತು ದಿಲ್ಜಿತ್ ದೋಸಾಂಜ್ ಖಡಕ್ ಮಾತು
ಕಾಕ್ರೋಚ್ ಜನತಾ ಪಕ್ಷ (CJP) ಪ್ರಸ್ತುತ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದೆ. ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಅವರು ಒತ್ತಾಯಿಸುತ್ತಿದ್ದಾರೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಶುಭಂ ಖೈರ್ನಾರ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ
ಪರೀಕ್ಷೆ ಪ್ರಾರಂಭವಾಗುವ ಮೊದಲೇ ಖೈರ್ನಾರ್ ಸೇರಿದಂತೆ ಇತರ ಆರೋಪಿಗಳು ನೀಟ್-ಯುಜಿ 2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ಆರೋಪಿಗಳ ಕೋಚಿಂಗ್ ಸೆಂಟರ್ ಕಟ್ಟಡಗಳನ್ನು ಕೆಡವಿ; ಮಹಾರಾಷ್ಟ್ರ ಸಚಿವ ಆಗ್ರಹ
ಅಧಿಕಾರಿಗಳ ಪ್ರಕಾರ, ಈ ಪ್ರಕರಣದಲ್ಲಿ ಇಲ್ಲಿಯವರೆಗೆ ದೆಹಲಿ, ಜೈಪುರ, ಗುರುಗ್ರಾಮ್, ನಾಸಿಕ್, ಪುಣೆ, ಲಾತೂರ್ ಮತ್ತು ಅಹಲ್ಯಾನಗರದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ.

'ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ'; ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; Video
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಧರ್ಮೇಂದ್ರ ಪ್ರಧಾನ್, ವಿದ್ಯಾರ್ಥಿಗಳ ಹಿತಾಸಕ್ತಿಯೇ ಸರ್ಕಾರದ ಪ್ರಮುಖ ಆದ್ಯತೆ ಎಂದು ಭರವಸೆ ನೀಡಿದರು. ಯಾವುದೇ ಅಕ್ರಮ ಮರುಕಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್; ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ.

KPSC ಹಾಳಾಗೋಕೆ ಕಾರಣ ಕಾಂಗ್ರೆಸ್; ಎಲ್ಲವನ್ನೂ ತೊಳೀತೀನಿ ಅಂತಾ ಹೇಳಿದ ಸಿಎಂ ಏನು ಮಾಡಿದ್ರು?
ಮುಖ್ಯಮಂತ್ರಿಗಳು ಎಲ್ಲಾವನ್ನು ತೊಳೆಯುತ್ತೇನೆ ಎಂದರು, ಯಾವ ರೀತಿ ತೊಳೆದ್ರು. ಪಬ್ಲಿಕ್ ನಲ್ಲಿ ಹುದ್ದೆಗಳಿಗೆ ಹಣ ನಿಗದಿ ಮಾಡಿ ಬೀದಿ ಬೀದಿಯಲ್ಲಿ ಚರ್ಚೆ ಆಯ್ತು. ಆ ವಾತಾವರಣ ಸೃಷ್ಟಿಸಿದ್ದು ಕಾಂಗ್ರೆಸ್ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬಿಡದಿ ಟೌನ್ ಶಿಪ್: ಇಡೀ ದೇಶದಲ್ಲಿ ಯಾರೂ ನಮ್ಮಂತೆ ಪರಿಹಾರ ನೀಡಿಲ್ಲ- ಡಿ.ಕೆ ಶಿವಕುಮಾರ್
ಬಿಜೆಪಿ ಸಂಸದರು ಉತ್ತರ ನೀಡಬೇಕು. ಅಶ್ವತ್ ನಾರಾಯಣ ಅವರ ಹೇಳಿಕೆ ನೋಡುತ್ತಿದ್ದೆ. ಉತ್ತರ ನೀಡದಿರುವುದೇ ಒಳ್ಳೆಯದು ಎಂದಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದರು.

