ನೀಟ್ ಪ್ರಶ್ನೆಪತ್ರಿಕೆ ಸೋರಿಕೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, UGC-NET ವಿವಾದ ಮಧ್ಯೆ NTAಗೆ ಐವರು ಹಿರಿಯ ಅಧಿಕಾರಿಗಳ ನೇಮಕ
ದೇಶ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, UGC-NET ವಿವಾದ ಮಧ್ಯೆ NTAಗೆ ಐವರು ಹಿರಿಯ ಅಧಿಕಾರಿಗಳ ನೇಮಕ

ಕ್ಯಾಬಿನೆಟ್‌ನ ನೇಮಕಾತಿ ಸಮಿತಿ ಹಾಗೂ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯವು ಒಬ್ಬ ಜಂಟಿ ನಿರ್ದೇಶಕ, ಒಬ್ಬ ಜಂಟಿ ಕಾರ್ಯದರ್ಶಿ ಹಾಗೂ ಮೂವರು ನಿರ್ದೇಶಕರ ನೇಮಕವನ್ನು ಪ್ರಕಟಿಸಿದೆ.

ಸಚಿವ ಸ್ಥಾನ ನನಗೆ ಎಂದಿಗೂ ಮುಖ್ಯವಾಗಿರಲಿಲ್ಲ, ನಾನೇ ರಾಜೀನಾಮೆ ಸಲ್ಲಿಸಿದೆ: ಧರ್ಮೇಂದ್ರ ಪ್ರಧಾನ್
ದೇಶ

ಸಚಿವ ಸ್ಥಾನ ನನಗೆ ಎಂದಿಗೂ ಮುಖ್ಯವಾಗಿರಲಿಲ್ಲ, ನಾನೇ ರಾಜೀನಾಮೆ ಸಲ್ಲಿಸಿದೆ: ಧರ್ಮೇಂದ್ರ ಪ್ರಧಾನ್

ರೈರಾಖೋಲ್‌ನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ, ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರ ವಿರುದ್ಧವೂ ಪ್ರಧಾನ್ ವಾಗ್ದಾಳಿ ನಡೆಸಿದರು.

ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜು
ದೇಶ

ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜು

ಸಂಸತ್ತಿನಲ್ಲಿ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ ಈ ಮಸೂದೆಯನ್ನು ಮಂಡಿಸಿದರು.

'ಸಕ್ರಿಯ ಹೋರಾಟದ ಮೂಲಕ ಕಟ್ಟಿದ್ದ ಕೋಟೆ ಒಂದೇ ಏಟಿಗೆ ಧ್ವಂಸ'; ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಧರ್ಮೇಂದ್ರ ಪ್ರಧಾನ್!
ದೇಶ

'ಸಕ್ರಿಯ ಹೋರಾಟದ ಮೂಲಕ ಕಟ್ಟಿದ್ದ ಕೋಟೆ ಒಂದೇ ಏಟಿಗೆ ಧ್ವಂಸ'; ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಧರ್ಮೇಂದ್ರ ಪ್ರಧಾನ್!

ದೇಶದ 30ನೇ ಶಿಕ್ಷಣ ಸಚಿವರಾದ, ಬಿಜೆಪಿ ಪ್ರಭಾವಿ ನಾಯಕರಾದ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಆಪ್ತರೆಂದು ಪರಿಗಣಿಸಲ್ಪಟ್ಟಿರುವ ಪ್ರಧಾನ್, ಕಳೆದ ಆರು ತಿಂಗಳುಗಳಲ್ಲಿ ವ್ಯಾಪಕ ಸವಾಲು ಎದುರಿಸಿದರು.

ಪಶ್ಚಾತ್ತಾಪದಿಂದಲ್ಲ, ವಿದ್ಯಾರ್ಥಿಗಳ ಒತ್ತಡದಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಿಯಾಂಕ್ ಖರ್ಗೆ
ರಾಜ್ಯ

ಪಶ್ಚಾತ್ತಾಪದಿಂದಲ್ಲ, ವಿದ್ಯಾರ್ಥಿಗಳ ಒತ್ತಡದಿಂದ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಿಯಾಂಕ್ ಖರ್ಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

'NEET ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮೊದಲು ನೋವಾಯಿತು, ನಂತರ ಅದನ್ನು ಅವಕಾಶವಾಗಿ ಬಳಸಿಕೊಂಡೆ' ಎನ್ನುವ ವಿದ್ಯಾರ್ಥಿಗಳಿದ್ದಾರೆ: ನಿರ್ಮಲಾ ಸೀತಾರಾಮನ್; Video
ದೇಶ

'NEET ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮೊದಲು ನೋವಾಯಿತು, ನಂತರ ಅದನ್ನು ಅವಕಾಶವಾಗಿ ಬಳಸಿಕೊಂಡೆ' ಎನ್ನುವ ವಿದ್ಯಾರ್ಥಿಗಳಿದ್ದಾರೆ: ನಿರ್ಮಲಾ ಸೀತಾರಾಮನ್; Video

ಪರೀಕ್ಷೆಗಳ ಪಾವಿತ್ರ್ಯವನ್ನು ಹಾಳು ಮಾಡಿದವರ ವಿರುದ್ಧ ತ್ವರಿತ ನ್ಯಾಯ ಒದಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

NEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆ
ದೇಶ

NEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆ

ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

'ಉಪವಾಸ ಅಂತ್ಯ... ಹೊಣೆಗಾರಿಕೆ ಆರಂಭ': 26 ದಿನಗಳ ನಿರಾಹಾರ ಸತ್ಯಾಗ್ರಹ ಕೊನೆಗೊಳಿಸಿ ಸೋನಂ ವಾಂಗ್ಚುಕ್ ಹೇಳಿದ್ದೇನು? Video
ದೇಶ

'ಉಪವಾಸ ಅಂತ್ಯ... ಹೊಣೆಗಾರಿಕೆ ಆರಂಭ': 26 ದಿನಗಳ ನಿರಾಹಾರ ಸತ್ಯಾಗ್ರಹ ಕೊನೆಗೊಳಿಸಿ ಸೋನಂ ವಾಂಗ್ಚುಕ್ ಹೇಳಿದ್ದೇನು? Video

59 ವರ್ಷದ ವಾಂಗ್ಚುಕ್, ಉಪವಾಸ ಅಂತ್ಯಗೊಳಿಸಿದ ಬಳಿಕ ಮೆದಾಂತಾ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ವಿಡಿಯೊದಲ್ಲಿ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್, ಜೊತೆಗೆ ಲಡಾಖ್ ಏಪೆಕ್ಸ್ ಬಾಡಿಯ ನಾಯಕರು ತಡರಾತ್ರಿ ತಮ್ಮನ್ನು ಭೇಟಿಯಾಗಿ ಸರ್ಕಾರದ ಭರವಸೆಗಳನ್ನು ತಿಳಿಸಿದರು ಎಂದು ಹೇಳಿದ್ದಾರೆ.

'ಮಂಗಳ ಗ್ರಹಕ್ಕೆ ಹೋಗಿದ್ದಕ್ಕೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ಮೋದಿ, ನೀಟ್ ಅಕ್ರಮ ಸೋರಿಕೆಯ ಹೊಣೆ ಹೊತ್ತುಕೊಳ್ಳಲಿ': ಪ್ರಿಯಾಂಕಾ ಗಾಂಧಿ; Video
ದೇಶ

'ಮಂಗಳ ಗ್ರಹಕ್ಕೆ ಹೋಗಿದ್ದಕ್ಕೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ಮೋದಿ, ನೀಟ್ ಅಕ್ರಮ ಸೋರಿಕೆಯ ಹೊಣೆ ಹೊತ್ತುಕೊಳ್ಳಲಿ': ಪ್ರಿಯಾಂಕಾ ಗಾಂಧಿ; Video

ಸಂಸತ್ ಭವನ ಆವರಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳ ಬಗ್ಗೆ ಕಾಳಜಿ ಇದೆ ಎಂದು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ನಿನ್ನೆ ರಾತ್ರಿ ಅದೇ ಮಕ್ಕಳ ಮೇಲೆ ಆಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಲಾಗಿದೆ" ಎಂದು ಆರೋಪಿಸಿದರು.