ದೇಶNEET paper leak row: ರಾಹುಲ್ ಗಾಂಧಿ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ- ಜೆಪಿ ನಡ್ಡಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜವಾಬ್ದಾರಿಯುತ ಹಾಗೂ ಸ್ಪಂದನಶೀಲ ಸರ್ಕಾರವಾಗಿದ್ದು, ಈ ವಿಷಯದ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಹೇಳಿದರು.