ದೇಶನೀಟ್ ಮರುಪರೀಕ್ಷೆ: ಮಿಲಿಟರಿ ದರ್ಜೆಯ ಭದ್ರತೆಯಿಂದ ಒತ್ತಡ ಹೆಚ್ಚಳ, ಹೊಸ ಸಮಸ್ಯೆ ಸೃಷ್ಟಿ; ಕೇಂದ್ರದ ವಿರುದ್ಧ ಅಣ್ಣಾಮಲೈ ಆಕ್ರೋಶ
ಪರೀಕ್ಷೆಗೆ ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ, ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವಲ್ಲಿ ಸಮಸ್ಯೆಗಳಿವೆ ಮತ್ತು ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವುದಾಗಿ NTA ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ ಎಂದು ಅವರು ಹೇಳಿದರು.