ದೇಶNEET-UG 2024 ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTA ಗೆ ಸುಪ್ರೀಂ ಕೋರ್ಟ್ ನೊಟೀಸ್
2024ರ ನೀಟ್ -ಯುಜಿ ಪರೀಕ್ಷೆ ಫಲಿತಾಂಶ ಬಗ್ಗೆ ಹಲವು ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿ ಬಾಕಿ ಉಳಿದಿರುವ ಅರ್ಜಿಗಳನ್ನು ವರ್ಗಾಯಿಸುವಂತೆ ಕೋರಿ ಮತ್ತು ಸಿಬಿಐ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತು ಪ್ರತಿಕ್ರಿಯೆ ಕೇಳಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಹಲವರಿಗೆ ಶುಕ್ರವಾರ ನೊಟೀಸ್ ಜಾರಿ ಮಾಡಿದೆ.