ನೀಟ್-ಯುಜಿ 2025

NEET-UG 2025: ಮೊಬೈಲ್ ಕವರ್ ಮಾರಿಕೊಂಡೇ 'ನೀಟ್' ಪರೀಕ್ಷೆಯಲ್ಲಿ 549 ಅಂಕ ಗಳಿಸಿದ ಜೆಮ್ ಶೆಡ್ ಪುರ ಯುವಕ!
ಹಗಲಿನಲ್ಲಿ ಮೊಬೈಲ್ ಕವರ್ಗಳನ್ನು ಮಾರಾಟ ಮಾಡುತ್ತಾರೆ. ತಡರಾತ್ರಿಯವರೆಗೆ ಅಧ್ಯಯನ ಮಾಡುತ್ತಾರೆ.

NEET-UG 2025 ಫಲಿತಾಂಶ ಪ್ರಕಟಿಸದಂತೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆ
ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ ಮಧ್ಯಾಹ್ನ 3 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತಗೊಂಡಿದ್ದರಿಂದ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ವಕೀಲ ಟಿ ಸಾಯಿಕೃಷ್ಣನ್ ಅವರು ಹೇಳಿದರು.

