ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣ

NEET UG ಪ್ರಶ್ನೆಪತ್ರಿಕೆ ಸೋರಿಕೆ: ಈ ಬಾರಿ ಶೇ.100ರಷ್ಟು ದೋಷರಹಿತ ಮರು ಪರೀಕ್ಷೆ; ಕಠಿಣ ಕ್ರಮ ಎಂದ Dharmendra Pradhan
ಎಜುಕೇಷನ್ ಮಾಫಿಯಾ” ಕಾರಣದಿಂದ ಒಬ್ಬ ಅರ್ಹ ವಿದ್ಯಾರ್ಥಿಯೂ ತನ್ನ ವೈದ್ಯಕೀಯ ಸೀಟನ್ನು ಕಳೆದುಕೊಳ್ಳಬಾರದು ಎಂಬುದು ಸರ್ಕಾರದ ಉದ್ದೇಶವಾಗಿತ್ತು.

ನೀಟ್ ಪರೀಕ್ಷೆ ಅಕ್ರಮ: ಜಾರ್ಖಂಡ್ನಲ್ಲಿ ಪ್ರಮುಖ ಸಂಚುಕೋರನ ಬಂಧಿಸಿದ ಸಿಬಿಐ!
ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದ ಸಂಚುಕೋರ ಎನ್ನಲಾದ ಅಮನ್ ಸಿಂಗ್ ನನ್ನು ಸಿಬಿಐ ಬುಧವಾರ ಜಾರ್ಖಂಡ್ ನ ಧನ್ ಬಾದ್ ನಿಂದ ಬಂಧಿಸಿದೆ. NEET-UG ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಏಳನೇ ಆರೋಪಿಯನ್ನು ಬಂಧಿಸಿದೆ.

