ದೇಶNEET-UG ಪ್ರಶ್ನೆಪತ್ರಿಕೆ ಸೋರಿಕೆ: ತೇಜಸ್ವಿ ಯಾದವ್ ಆಪ್ತ ಸಹಾಯಕನ ಮೇಲೆ ಆರೋಪ, ಪ್ರಭಾವಿಗಳನ್ನು ಬಚಾವ್ ಮಾಡುವ ಯತ್ನ ಎಂದ RJD
ಪರೀಕ್ಷೆಗೆ ಮುಂಚಿತವಾಗಿ ಅಭ್ಯರ್ಥಿಗಳು ಮತ್ತು ಇತರರಿಗೆ ಅನುಕೂಲವಾಗುವಂತೆ ಬಿಹಾರದಲ್ಲಿ ಅತಿಥಿ ಗೃಹವನ್ನು ಯಾರು ಕಾಯ್ದಿರಿಸಿದ್ದರು ಎಂಬುದು ಪ್ರಶ್ನೆಯಾಗಿದೆ ಎಂದು ಮನೋಜ್ ಝಾ ಮಾಧ್ಯಮಗಳಿಗೆ ತಿಳಿಸಿದರು.