ದೇಶNEET-UG paper leak case: ಧನ್ಬಾದ್ನ ಬಾವಿಯಲ್ಲಿ ಮೊಬೈಲ್ ತುಂಬಿದ ಚೀಲ CBI ವಶಕ್ಕೆ
ದನ್ಬಾದ್ನ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬೈನ್ಡ್ ಬಿಲ್ಡಿಂಗ್ ಏರಿಯಾದಲ್ಲಿ ಬಾವಿಯಲ್ಲಿ ಶೋಧ ನಡೆಸಿ ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ದಾಖಲೆಗಳನ್ನು ಒಳಗೊಂಡ ಗೋಣಿಚೀಲವನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು.