ದೇಶಪಾರದರ್ಶಕ, ಸುಗಮ ಪರೀಕ್ಷೆಗಾಗಿ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
NEET ಮತ್ತು UGC-NET ವಿವಾದದ ನಡುವೆ ಪಾರದರ್ಶಕ, ಸುಗಮ ಮತ್ತು ನ್ಯಾಯಯುತವಾಗಿ ಪರೀಕ್ಷೆ ನಡೆಸುವುದರ ಖಾತ್ರಿಗಾಗಿ ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ರಾಧಾಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ಸಚಿವಾಲಯ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ.