ದೇಶNEET, ಯುಜಿಸಿ-ನೆಟ್ ಪರೀಕ್ಷೆಗಳಲ್ಲಿ ಅಕ್ರಮ, ತನಿಖೆಗೆ ಸಮಿತಿ ರಚನೆ; ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಧರ್ಮೇಂದ್ರ ಪ್ರಧಾನ್
ಗುರುವಾರ ಬೆಳಗ್ಗೆ ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಮತ್ತು ನೀಟ್ನಲ್ಲಿನ ಅಕ್ರಮಗಳ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ವಿವಿಧ ವಿದ್ಯಾರ್ಥಿಗಳ ಸಂಘಟನೆಗಳ ಸದಸ್ಯರು ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು.