ನೀಟ್ ವಿವಾದ
ಚರ್ಚೆಗೆ ಪ್ರತಿಪಕ್ಷಗಳು ಗೈರಾದರೂ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ ಶತಸಿದ್ಧ: ಕಿರಣ್ ರಿಜಿಜು
ಸಂಸತ್ತಿನಲ್ಲಿ ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ ಈ ಮಸೂದೆಯನ್ನು ಮಂಡಿಸಿದರು.
'ಸಕ್ರಿಯ ಹೋರಾಟದ ಮೂಲಕ ಕಟ್ಟಿದ್ದ ಕೋಟೆ ಒಂದೇ ಏಟಿಗೆ ಧ್ವಂಸ'; ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಧರ್ಮೇಂದ್ರ ಪ್ರಧಾನ್!
ದೇಶದ 30ನೇ ಶಿಕ್ಷಣ ಸಚಿವರಾದ, ಬಿಜೆಪಿ ಪ್ರಭಾವಿ ನಾಯಕರಾದ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಆಪ್ತರೆಂದು ಪರಿಗಣಿಸಲ್ಪಟ್ಟಿರುವ ಪ್ರಧಾನ್, ಕಳೆದ ಆರು ತಿಂಗಳುಗಳಲ್ಲಿ ವ್ಯಾಪಕ ಸವಾಲು ಎದುರಿಸಿದರು.

CJP ಪ್ರತಿಭಟನೆ: ಸಂಯಮ ಕಾಯ್ದುಕೊಳ್ಳುವುದು, ಸರ್ಕಾರದ ಮೇಲೆ ನಂಬಿಕೆ ಇಡುವುದು ಮುಖ್ಯ- ಶಿಖರ್ ಧವನ್!
ಇದಕ್ಕೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಅವರು ನಡೆಯುತ್ತಿರುವ ಪ್ರತಿಭಟನೆಯ ಕುರಿತು ಮೊದಲ ಪ್ರತಿಕ್ರಿಯೆ ನೀಡಿದರು. ಯುವಜನತೆಯ ಭವಿಷ್ಯಕ್ಕೆ ಧಕ್ಕೆ ತರುವ ಕೃತ್ಯಗಳಲ್ಲಿ ತೊಡಗಿರುವವರನ್ನು 'ಬಿಡುವುದಿಲ್ಲ' ಎಂದರು.

ಬೇರೆಯವರ ಕಣ್ಣಿನ ಕಸ ಹುಡುಕುವ ಮುನ್ನ, ನಿಮ್ಮ ಕಣ್ಣಿನ ದಿಮ್ಮಿ ತೆಗೆಯಿರಿ: ಇತಿಹಾಸ ನೆನಪಿಸಿ ಕಾಂಗ್ರೆಸ್ ಗೆ ತಿವಿದ JDS
ಈಗ NEET ವಿಚಾರವಾಗಿ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಪ್ರಚೋದನೆ ನೀಡುವ ಮೂಲಕ ವಾಮಮಾರ್ಗದಲ್ಲಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದಿದೆ.

ಶಿಕ್ಷಣ ಸಚಿವರ ಮಗಳಿಗೆ ದೇಶದ ಶಿಕ್ಷಣದ ಮೇಲೆ ನಂಬಿಕೆ ಇಲ್ವಾ? ಟ್ರೋಲ್ ಬೆನ್ನಲ್ಲೇ ಇನ್‌ಸ್ಟಾ ಡಿಲೀಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ!
ಕೇಂದ್ರದಲ್ಲಿ ಪ್ರಮುಖವಾದ ಶಿಕ್ಷಣ ಇಲಾಖೆಯನ್ನೇ ಮುನ್ನಡೆಸುತ್ತಿರುವ ಸಚಿವರ ಮಗಳು, ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಓದುವ ಬದಲು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದರು.

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ
ನಾವು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನ್ ಅವರ ರಾಜೀನಾಮೆಯನ್ನು ಒತ್ತಾಯಿಸಲು ಪ್ರಾರಂಭಿಸಿ ಒಂದು ತಿಂಗಳಾಗಿದೆ, ಆದರೆ ಈ ವ್ಯಕ್ತಿಗಳು ಎಷ್ಟು ನಾಚಿಕೆಯಿಲ್ಲದವರೆಂದರೆ, ಕ್ರಮ ತೆಗೆದುಕೊಳ್ಳುವ ಬದಲು, ಅವರು ನಮ್ಮ ಖಾತೆಗಳನ್ನು ಹ್ಯಾಕ್ ಮಾಡುವುದು, ನಮ್ಮ ಪೋಸ್ಟ್‌ಗಳನ್ನು ಅಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮೇ 21ಕ್ಕೆ ರಾಜಭವನ ಚಲೋ; ಯುವ ಕಾಂಗ್ರೆಸ್ ಕರೆ, ಡಿಕೆಶಿ-ಸುರ್ಜೇವಾಲಾ ಭಾಗಿ!
ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಅಗ್ನಿಕುಂಡಕ್ಕೆ ತಳ್ಳಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲೇ ನಡೆದಿವೆ.

1,563 NEET ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23ಕ್ಕೆ ಮರು ಪರೀಕ್ಷೆ: ಕೇಂದ್ರ ಸರ್ಕಾರ
ಗ್ರೇಸ್ ಅಂಕಗಳನ್ನು ಪಡೆದಿರುವ 1,563 NEET-UG 2024 ಅಭ್ಯರ್ಥಿಗಳ ಅಂಕಪಟ್ಟಿಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

