ದೇಶNEET reforms: ನಂದನ್ ನಿಲೇಕಣಿ ನೇತೃತ್ವದ ಸಮಿತಿ ತಿಂಗಳಾಂತ್ಯದೊಳಗೆ ಮೊದಲ ವರದಿ ಸಲ್ಲಿಸಲಿದೆ; ಸುಪ್ರೀಂ ಕೋರ್ಟ್'ಗೆ ಕೇಂದ್ರದ ಮಾಹಿತಿ
ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಪೀಠವು ನೀಲೇಕಣಿ ಸಮಿತಿಗೆ ನೆರವಾಗುತ್ತಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಜಂಟಿ ಕಾರ್ಯದರ್ಶಿಗೆ ಸೂಚಿಸಿತು.