ನೀತಿ ಆಯೋಗ ಸಭೆ

ಕರ್ನಾಟಕದ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ: ಸಿಎಂ DK ಶಿವಕುಮಾರ್; Video
ಯೋಜನಾ ಆಯೋಗದ ಸ್ಥಾನವನ್ನು ಭರಿಸಿ 2015ರಲ್ಲಿ ಸ್ಥಾಪನೆಯಾದ ನೀತಿ ಆಯೋಗದ ಉನ್ನತ ನಿರ್ಧಾರ ಕೈಗೊಳ್ಳುವ ಮಂಡಳಿಯ ಇದು 11ನೇ ಸಭೆ ಆಗಿದೆ.

ದೆಹಲಿಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಣರಾಯ್ ವಿಜಯನ್ ಗೈರು!
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯನ್ನು ಬಹಿಷ್ಕರಿಸಿಲ್ಲ, ಆದರೆ ಮೈಸೂರಿನಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ಭಾಗವಹಿಸುತ್ತಿಲ್ಲ. ನೀತಿ ಆಯೋಗದ ಆಡಳಿತ ಮಂಡಳಿ ಸಭೆಗೆ ತಮ್ಮ ಭಾಷಣವನ್ನು ಕಳುಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ 10 ರಾಜ್ಯಗಳ ಸಿಎಂಗಳು Niti Aayog ಸಭೆಗೆ ಗೈರು: ಸಿಇಒ
ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣ, ಬಿಹಾರ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಜಾರ್ಖಂಡ್ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಗೈರುಹಾಜರಾಗಿದ್ದರು.

'ಮೈಕ್ ಆಫ್ ಮಾಡಿ ಮಾತನಾಡದಂತೆ ತಡೆ': ನೀತಿ ಆಯೋಗ ಸಭೆಯಿಂದ ಅರ್ಧಕ್ಕೆ ಎದ್ದುಬಂದ ಮಮತಾ ಬ್ಯಾನರ್ಜಿ!
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ನೀಡಲಾಯಿತು. ಅಸ್ಸಾಂ, ಗೋವಾ, ಛತ್ತೀಸ್‌ಗಢ ಮುಖ್ಯಮಂತ್ರಿಗಳು 10–12 ನಿಮಿಷಗಳ ಕಾಲ ಮಾತನಾಡಿದರು. ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು. ಇದು ನ್ಯಾಯಯುತವಾದದ್ದಲ್ಲ.

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕದ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕಾರ- ಸಿಎಂ ಸಿದ್ದರಾಮಯ್ಯ
'ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ'

ಕೇಂದ್ರ ಬಜೆಟ್ ನಲ್ಲಿ ತಮಿಳುನಾಡು ನಿರ್ಲಕ್ಷ್ಯ: ನೀತಿ ಆಯೋಗ ಸಭೆ ಬಹಿಷ್ಕರಿಸಿದ ಸ್ಟಾಲಿನ್
'ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯನ್ನು ಬಹಿಷ್ಕರಿಸುತ್ತೇನೆ'

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗ ಸಭೆ: ಕೇರಳ, ರಾಜಸ್ಥಾನ ಸೇರಿ 8 ರಾಜ್ಯಗಳ ಮುಖ್ಯಮಂತ್ರಿಗಳು ಗೈರು!
ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗ ಸಮಿತಿ ಸಭೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ8 ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆಂದು ತಿಳಿದುಬಂದಿದೆ.

ನೀತಿ ಆಯೋಗದ ಸಭೆ: ಕೇಂದ್ರ ಸರ್ಕಾರ ತನ್ನ ನಿರ್ಧಾರಗಳನ್ನು ಒತ್ತಾಯದಿಂದ ಹೇರಬಾರದು- ಬಿಜೆಪಿಯೇತರ ಸಿಎಂಗಳು
ಕೇಂದ್ರ ಸರ್ಕಾರ ತನ್ನ ನೀತಿಗಳನ್ನು ಬಲವಂತವಾಗಿ ಹೇರದಂತೆ ಬಿಜೆಪಿಯೇತರ ಆಡಳಿತದ ರಾಜ್ಯಗಳ ಕೆಲವು ಮುಖ್ಯಮಂತ್ರಿಗಳು ಭಾನುವಾರ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.

ರಾಜ್ಯಗಳ ವಿರುದ್ಧ ಕೇಂದ್ರದ 'ತಾರತಮ್ಯ' ಪ್ರತಿಭಟಿಸಿ ನೀತಿ ಆಯೋಗ ಸಭೆಗೆ ಕೆಸಿಆರ್ ಬಹಿಷ್ಕಾರ
ರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.

