ನೀತಿ ಆಯೋಗದ ಸಭೆ

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಕರ್ನಾಟಕಕ್ಕೆ ಅಪಪ್ರಚಾರ- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದಲೂ ನಿರಂತರವಾಗಿ ಕೇಂದ್ರದ ವಿರುದ್ಧ ಸಂಘರ್ಷದ ನಿಲುವು ತಳೆಯುತ್ತಿದ್ದಾರೆ. ಇಂತಹ ಕ್ರಮಗಳು ಕರ್ನಾಟಕದ ಹಿತದೃಷ್ಟಿಯಿಂದ ಒಳ್ಳೇಯದಲ್ಲಾ ಎಂದು ಎಚ್ಚರಿಸಿದರು.

ನೀತಿ ಆಯೋಗದ ಸಭೆ: ಕೇಂದ್ರದ ತೆರಿಗೆಯಲ್ಲಿ ಶೇ. 50 ರಷ್ಟು ಪಾಲಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಒತ್ತಾಯ!
ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಕೇಂದ್ರದ ತೆರಿಗೆಯಲ್ಲಿ ರಾಜ್ಯದ ಶೇ. 50 ರಷ್ಟು ನ್ಯಾಯಯುತ ಪಾಲನ್ನು ಕೇಳಿದ್ದೇವೆ.

ಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ: ಪ್ರಧಾನಿ ಮೋದಿ
ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

