ನೀತಿ ಸಂಹಿತೆ

ಉಪ ಚುನಾವಣೆ ನೀತಿ ಸಂಹಿತೆ ಅಡ್ಡಿ: ಸಂಪುಟ ಸಭೆ 1 ವಾರ ಮುಂದೂಡಿಕೆ; ಅಕ್ಟೋಬರ್ 25ಕ್ಕೆ ಜಾತಿಗಣತಿ ವರದಿ ಭವಿಷ್ಯ ನಿರ್ಧಾರ?
ರಾಜ್ಯ

ಉಪ ಚುನಾವಣೆ ನೀತಿ ಸಂಹಿತೆ ಅಡ್ಡಿ: ಸಂಪುಟ ಸಭೆ 1 ವಾರ ಮುಂದೂಡಿಕೆ; ಅಕ್ಟೋಬರ್ 25ಕ್ಕೆ ಜಾತಿಗಣತಿ ವರದಿ ಭವಿಷ್ಯ ನಿರ್ಧಾರ?

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಗಣತಿ ವರದಿಯನ್ನು ಮಾನ್ಯ ಮಾಡಬೇಕು ಎಂದು ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಶಾಸಕರು, ಸಂಸದರು ಮತ್ತಿತರ ಪ್ರಮುಖರು ಸಭೆ ನಡೆಸಿ ಒತ್ತಡ ತಂದಿದ್ದರು.

ಉಪ ಚುನಾವಣೆ: 3 ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ, ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ
ರಾಜ್ಯ

ಉಪ ಚುನಾವಣೆ: 3 ಜಿಲ್ಲೆಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿ, ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ

ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ನ.13 ರಂದು ಮತದಾನ ಮತ್ತು ನ.23 ರಂದು ಮತ ಎಣಿಕೆ ನಡೆಯಲಿದೆ. ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ಟೋಬರ್‌ 18 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ.

ಚುನಾವಣಾ ಅಕ್ರಮಗಳ ಮೇಲೆ ಕಣ್ಣು: ರಾಜ್ಯದಲ್ಲಿ ಈವರೆಗೂ 3.13 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ!
ರಾಜ್ಯ

ಚುನಾವಣಾ ಅಕ್ರಮಗಳ ಮೇಲೆ ಕಣ್ಣು: ರಾಜ್ಯದಲ್ಲಿ ಈವರೆಗೂ 3.13 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ!

ಚುನಾವಣಾ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ನಗದು ವಹಿವಾಟು, ಮದ್ಯ ಮಾರಾಟ, ಉಚಿತ ಉಡುಗೊರೆ ಹಾಗೂ ಮತ್ತಿತರ ಅಕ್ರಮ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿರುವ ಚುನಾವಣಾ ಆಯೋಗದ ಅಧಿಕಾರಿಗಳು ಮಾದಕ ದ್ರವ್ಯ ಪ್ರಕರಣಗಳನ್ನು ನಿಭಾಯಿಸಲು ವಿಭಿನ್ನ ವಿಧಾನವನ್ನು ಅನುಸರಿಸುತ್ತಿದ್ದು, ರಾಜ್ಯದಲ್ಲಿ 3.13 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಡಿದ್ದಾರೆ.

ಚುನಾವಣಾ ಅಕ್ರಮ ತಡೆಗೆ ನಿಖಿಲ್‌ ಕುಮಾರಸ್ವಾಮಿ ಮನವಿ: ಆಕ್ಷೇಪಣೆ ಸಲ್ಲಿಸಲು ಆಯೋಗಕ್ಕೆ 2 ವಾರ ಕಾಲಾವಕಾಶ
ರಾಜ್ಯ

ಚುನಾವಣಾ ಅಕ್ರಮ ತಡೆಗೆ ನಿಖಿಲ್‌ ಕುಮಾರಸ್ವಾಮಿ ಮನವಿ: ಆಕ್ಷೇಪಣೆ ಸಲ್ಲಿಸಲು ಆಯೋಗಕ್ಕೆ 2 ವಾರ ಕಾಲಾವಕಾಶ

ಚುನಾವಣಾ ಅಕ್ರಮ ಮತ್ತು ಆಮಿಷಗಳಿಗೆ ಕಡಿವಾಣ ಹಾಕಲು ಮಾದರಿ ನೀತಿ ಸಂಹಿತೆ ಜೊತೆಗೆ ಕಠಿಣ ನಿಯಮಗಳನ್ನು ರೂಪಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಜೆಡಿಎಸ್‌ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹಾಗೂ ಇನ್ನಿತರರು ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ 2 ವಾರ ಕಾಲಾವಕಾಶ ನೀಡಿದೆ.

ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ
ರಾಜ್ಯ

ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ

ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚೆಕ್ ಪೋಸ್ಟ್ ಗಳಲ್ಲ ತಪಾಸಣೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಂಗಳವಾರ ಸೂಚನೆ ನೀಡಿದೆ.

ಚುನಾವಣೆ ಅಕ್ರಮ: 1042 ಎಫ್ಐಆರ್, 126 ಕೋಟಿ ರೂಪಾಯಿ ಮೌಲ್ಯದ ಹಣ ಜಪ್ತಿ!
ರಾಜ್ಯ

ಚುನಾವಣೆ ಅಕ್ರಮ: 1042 ಎಫ್ಐಆರ್, 126 ಕೋಟಿ ರೂಪಾಯಿ ಮೌಲ್ಯದ ಹಣ ಜಪ್ತಿ!

ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕದಲ್ಲಿ ಮಾ.29 ರಿಂದ ಜಾರಿಯಲ್ಲಿರುವ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದಲ್ಲಿ 1,000 ಎಫ್ಐಆರ್ ದಾಖಲಾಗಿದೆ.

ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್
ರಾಜಕೀಯ

ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್

ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಾದರೂ ಸಚಿವರ ಪಿ.ಎ, ಕಾರ್ಯದರ್ಶಿಗಳಿಂದ ಸರ್ಕಾರಿ ಸೌಲಭ್ಯಗಳ ಬಳಕೆ
ರಾಜ್ಯ

ಮಾದರಿ ನೀತಿ ಸಂಹಿತೆ ಜಾರಿಯಾದರೂ ಸಚಿವರ ಪಿ.ಎ, ಕಾರ್ಯದರ್ಶಿಗಳಿಂದ ಸರ್ಕಾರಿ ಸೌಲಭ್ಯಗಳ ಬಳಕೆ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಮಾದರಿ ನೀತಿ ಸಂಹಿತೆ ಇದೇ 29ರ ಬುಧವಾರದಿಂದ ಜಾರಿಗೆ ಬಂದಿದ್ದು, ಮುಖ್ಯಮಂತ್ರಿ ಹಾಗೂ ಸಚಿವರು ತಮ್ಮ ವಾಹನಗಳನ್ನು ಹಿಂತಿರುಗಿಸಿ ತಮ್ಮ ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಕಾರ್ಯಕ್ರಮ ರದ್ಧು; ಸರ್ಕಾರಿ ಸವಲತ್ತು ತ್ಯಜಿಸಿದ ರಾಜಕೀಯ ನೇತಾರರು!
ರಾಜಕೀಯ

ಮಾದರಿ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಕಾರ್ಯಕ್ರಮ ರದ್ಧು; ಸರ್ಕಾರಿ ಸವಲತ್ತು ತ್ಯಜಿಸಿದ ರಾಜಕೀಯ ನೇತಾರರು!

ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸುತ್ತಿದ್ದಂತೆ, ನೀತಿ ಸಂಹಿತೆಯು ಜಾರಿಗೊಂಡಿದೆ. ಈ ಹಿನ್ನೆಲೆಯಲ್ಲಿ, ಸಾಂವಿಧಾನಿಕ ಸ್ಥಾನಮಾನಗಳಲ್ಲಿರುವ ರಾಜಕೀಯ ನೇತಾರರು ಹಾಗೂ ಸರ್ಕಾರಿ ಸವಲತ್ತುಗಳನ್ನು ಹೊಂದಿರುವ ರಾಜಕೀಯ ನೇತಾರರು ಆ ಎಲ್ಲಾ ಸೌಲಭ್ಯಗಳನ್ನು ತ್ಯಜಿಸಬೇಕಿದೆ.