ನೀರಜ್ ಚೋಪ್ರಾ

ಪ್ರಧಾನಿ ಭೇಟಿಯಾದ ನೀರಜ್ ಚೋಪ್ರಾ; ಕ್ರೀಡೆ ಬಗ್ಗೆ ಉತ್ತಮ ಚರ್ಚೆ ಎಂದ ಮೋದಿ
ಈ ವರ್ಷದ ಆರಂಭದಲ್ಲಿ ಮಾಜಿ ಟೆನಿಸ್ ಆಟಗಾರ್ತಿ ಮೋರ್ ಅವರನ್ನು ವಿವಾಹವಾದ ಚೋಪ್ರಾ, ಪ್ರಸ್ತುತ ಸ್ಪರ್ಧೆಯಿಂದ ವಿರಾಮ ತೆಗೆದುಕೊಂಡಿದ್ದಾರೆ.

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿದ ಜಾವೆಲಿನ್ ಥ್ರೋ ಸ್ಟಾರ್ ನೀರಜ್ ಚೋಪ್ರಾ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ದೆಹಲಿಯ ಕಚೇರಿಯಲ್ಲಿ ನೀರಜ್ ಚೋಪ್ರಾ ಅವರಿಗೆ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಲಾಂಛನವನ್ನು ತೊಡಿಸಿ ಅಭಿನಂದಿಸಿದರು.

World Athletics 2025: ಕಳಪೆ ಪ್ರದರ್ಶನ; ನೀರಜ್ ಚೋಪ್ರಾ, Pak ನದೀಮ್ ಹೊರಕ್ಕೆ; ಭಾರತಕ್ಕೆ ಸಚಿನ್ ಭರವಸೆ!
ಸಚಿನ್ ಯಾದವ್ 86.27 ಮೀಟರ್ ಎಸೆಯುವ ಮೂಲಕ ಆರನೇ ಸುತ್ತಿಗೆ ಅರ್ಹತೆ ಪಡೆದು ಭಾರತದ ಪದಕದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.

NC ಕ್ಲಾಸಿಕ್ 2025: ಉದ್ಘಾಟನೆ ಟೂರ್ನಿಯಲ್ಲೇ Neeraj Chopra ಗೆಲುವು
27 ವರ್ಷದ ಡಬಲ್ ಒಲಿಂಪಿಕ್ ಪದಕ ವಿಜೇತರು ತಮ್ಮ ಪೋಷಕರ ಸಮ್ಮುಖದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ 86.18 ಮೀಟರ್ ದೂರ ಎಸೆಯುವ ಮೂಲಕ ವಿಜೇತರಾಗಿದ್ದಾರೆ.

ಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ; ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ!
2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ.

'ನನ್ನ ದೇಶಭಕ್ತಿಯ ಬಗ್ಗೆ ಪ್ರಶ್ನೆ?': Pak ಅರ್ಷದ್ ನದೀಮ್ ಬೆಂಗಳೂರಿಗೆ ಆಹ್ವಾನಿಸಿದ್ದ ನೀರಜ್ ಚೋಪ್ರಾ ವಿರುದ್ಧ ಭುಗಿಲೆದ್ದ ಆಕ್ರೋಶ!
ನೀರಜ್ ನಾನು ಸಾಮಾನ್ಯವಾಗಿ ಕಡಿಮೆ ಮಾತನಾಡುವ ವ್ಯಕ್ತಿ, ಆದರೆ ಏನಾದರೂ ತಪ್ಪು ಕಂಡಾಗ, ವಿಶೇಷವಾಗಿ ದೇಶದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಕುಟುಂಬದ ಗೌರವವನ್ನು ಪ್ರಶ್ನಿಸಿದಾಗ ನಾನು ಮೌನವಾಗಿರುತ್ತೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

ನೀರಜ್ ಚೋಪ್ರಾ ವೆಡ್ಸ್ ಹಿಮಾನಿ ಮೋರ್-ಮದುವೆ Photos

ಹಿನ್ನೋಟ 2024: ಕ್ರೀಡೆಯಲ್ಲಿ ಭಾರತದ ಸಾಧನೆ: ಇತಿಹಾಸ ನಿರ್ಮಿಸಿದ ಮನು ಭಾಕರ್, ನೀರಜ್ ಚೋಪ್ರಾ, ಗುಕೇಶ್!

Diamond League 2024: ಕೇವಲ 1 ಸೆಂಟಿ ಮೀಟರ್ ಅಂತದಿಂದ ಟ್ರೋಫಿ ಕಳೆದುಕೊಂಡ ನೀರಜ್ ಚೋಪ್ರಾ
ಗ್ರೆನೆಡಾದ ಪೀಟರ್ಸ್ ಆ್ಯಂಡರ್ಸನ್ ಅವರಿಗೆ ನಿಕಟ ಪೈಪೋಟಿಯೊಡ್ಡಿದ ನೀರಜ್ ಕೇವಲ 1 ಸೆಂಟಿಮೀಟರ್ ಅಂತರದಲ್ಲಿ ಡೈಮಂಡ್ ಟ್ರೋಫಿ ಜಯವನ್ನು ಕೈತಪ್ಪಿಸಿಕೊಂಡರು. ಪೀಟರ್ಸ್ ಪ್ರಥಮ ಸ್ಥಾನ ಪಡೆದರು.

