ದೇಶಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!
ರಕ್ಷಣಾ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಅವರ ಕಿರಿಯ ಪುತ್ರ ನೀರಜ್ ಸಿಂಗ್ ಅವರು ಬಿಜೆಪಿ ಸಂಘಟನೆಗೆ ಸೇರ್ಪಡೆಗೊಂಡಿದ್ದಾರೆ. ಲಖನೌದಲ್ಲಿ ನಡೆದ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿ, ಅವರನ್ನು ಪಕ್ಷದ ಮೊದಲ ಸಕ್ರಿಯ ಸದಸ್ಯನನ್ನಾಗಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.