ರಾಜ್ಯಕರ್ನಾಟಕ ಬಂದ್ಗೆ ನೀರಸ ಪ್ರತಿಕ್ರಿಯೆ: ರಾಜ್ಯಾದ್ಯಂತ ಜನಜೀವನ, ವಾಹನ ಸಂಚಾರ ಯಥಾ ಸ್ಥಿತಿ, ಹಲವೆಡೆ ತಿಭಟನೆ
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ತೆರೆದಿದ್ದು, ಜನಜೀವನ ಎಂದಿನಂತಿದೆ.