ನೀರಾವರಿ

ನೀರಾವರಿ ಮುಖ್ಯವೋ, ಕುಡಿಯುವ ನೀರು ಮುಖ್ಯವೋ? ಕಾವೇರಿ ನೀರು ಬಿಡುಗಡೆ ಮುನ್ನ ವಾಸ್ತವ ಸ್ಥಿತಿ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದು!
ಸರ್ಕಾರ ಸಭೆ ನಡೆಸಿದ ಬಳಿಕವೇ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳುವ ಮೂಲಕ ಯಾವುದೇ ಭರವಸೆ ಅವರಿಂದ ಸಿಕ್ಕಿಲ್ಲ. ಅನಿಶ್ಚಿತ ಮುಂಗಾರು ಪರಿಸ್ಥಿತಿಯಲ್ಲಿ ನೀರಾವರಿ ಬೇಡಿಕೆ ಮತ್ತು ಕುಡಿಯುವ ನೀರಿನ ಸಂಗ್ರಹದ ನಡುವೆ ಸಮತೋಲನ ಸಾಧಿಸುವ ಸವಾಲು ರಾಜ್ಯ ಸರ್ಕಾರದ ಮುಂದಿದೆ.

ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ; CM Siddaramaiah
ತಮಿಳುನಾಡು ವಿರೋಧಿಸುತ್ತಿರುವ ದೀರ್ಘಕಾಲದಿಂದ ಬಾಕಿ ಇರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿ ಪ್ರಮುಖ ನೀರಾವರಿ-ಕುಡಿಯುವ ನೀರಿನ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ..

ಕೃಷಿ ಪಂಪ್ ಸೆಟ್ಗಳಿಗೆ ಹಗಲಿನ ವೇಳೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ದ: ಸಚಿವ ಕೆ.ಜೆ ಜಾರ್ಜ್
ದೇಶದಲ್ಲೇ ಅತಿ ಹೆಚ್ಚು ಅದರೆ ಶೇ.80ರಷ್ಟು ಸಬ್ಸಿಡಿಯೊಂದಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಒದಗಿಸುತ್ತಿದ್ದೇವೆ. ಇದು ಕೃಷಿ ಕ್ಷೇತ್ರಕ್ಕೆ ಇಂಧನ ಇಲಾಖೆಯ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!
ಕರ್ನಾಟಕದಲ್ಲಿ ಅಂತರ್ಜಲದ ಅತಿಯಾದ ಬಳಕೆ ಮತ್ತು ಹೊಸ ನೀರಾವರಿ ಯೋಜನೆಗಳ ಕೊರತೆಯಿಂದಾಗಿ, ಬೋರ್‌ವೆಲ್‌ಗಳು ನೀರಾವರಿಗೆ ಮುಖ್ಯ ಮೂಲವಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ
ಕೇಂದ್ರವು 10,000 ಕೋಟಿ ರೂ.ಗಳನ್ನು ಅಲ್ಲ, ಕೇವಲ 1,030 ಕೋಟಿ ರೂ.ಗಳನ್ನು ನೀಡಿದೆ" ಎಂದು ಅವರು ಸೋಮವಾರ ವಿಧಾನಸಭೆಯಲ್ಲಿ ಹೇಳಿದರು.

ರಾಜ್ಯ ಬಜೆಟ್ 2023: ನೀರಾವರಿ ವಲಯ ಯೋಜನೆಗೆ ಸಿಕ್ಕಿದ್ದೆಷ್ಟು?
ಬಹುನಿರೀಕ್ಷಿತ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೆ ನೀರಾವರಿ ವಿಸ್ತರಿಸುವ ಸಾಮರ್ಥ್ಯ ಹೊಂದಿದೆ: ಗೋವಿಂದ್ ಕಾರಜೋಳ
ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ಕೃಷಿಕರು-ನೀರಾವರಿಗೆ ನಮ್ಮ ಮೊದಲ ಆದ್ಯತೆ: ಬಜೆಟ್ ಬಗ್ಗೆ ಸಿಎಂ ಹೇಳಿಕೆ
ಮಾರ್ಚ್ 5 ಕ್ಕೆ ಬಜೆಟ್ ಮಂಡನೆ ಮಾಡುವುದು ನಿಶ್ಚಿತವಾಗಿದ್ದು, ಅದಕ್ಕೆ ಪೂರ್ವಭಾವಿ ಸಿದ್ಧತೆಗಳೆಲ್ಲಾ ಪ್ರಾರಂಭವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಕೃಷಿಯಲ್ಲಿ ಹತ್ತು ಹಲವು ಸಮಸ್ಯೆ, ಸವಾಲುಗಳು; ಹಳ್ಳಿ ತೊರೆಯುವ ಯುವಕರು
ಹುಣಸೂರು ತಾಲ್ಲೂಕಿನ ಕುಪ್ಪೆ ಗ್ರಾಮದ ರವಿಕುಮಾರ್ ಕೆ ಎಸ್ ಅವರ ಐದು ಸದಸ್ಯರ ಕುಟುಂಬಕ್ಕೆ...

