ರಾಜಕೀಯಸಾಹುಕಾರ್- ಬೊಮ್ಮಾಯಿ ಜಟಾಪಟಿ, ಒಂದೇ ಖಾತೆಗೆ ಇಬ್ಬರ ಪಟ್ಟು: ಬಿಎಸ್ ವೈ ಸುಸ್ತು!
ರಾಜ್ಯ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಗಳಿಸಿರುವ ರಮೇಶ್ ಜಾರಕಿಹೊಳಿಗೆ ರಾಜ್ಯ ಸರ್ಕಾರದಲ್ಲಿ ಜಲಸಂಪನ್ಮೂಲ ಖಾತೆ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು.