ಆರೋಗ್ಯಮೆದುಳು ತಿನ್ನುವ ಅಮೀಬಾ ಸೋಂಕು: ಕೆರೆ-ಕಟ್ಟೆ, ಈಜುಕೊಳಗಳಿಗೆ ಇಳಿಯುವ ಮುನ್ನ ಇರಲಿ ಎಚ್ಚರ..!
ಈಗಾಗಲೇ ಇಂತಹ ಮಿದುಳು ತಿನ್ನುವ ಅಮೀಬಾಕ್ಕೆ ಕೇರಳದಲ್ಲಿ ಈಗಾಗಲೇ ಇಬ್ಬರು ಬಲಿಯಾಗಿದ್ದಾರೆ. ಅಮೀಬಿಕ್ ಎನ್ಸೆಫಾಲಿಟಿಸ್ ಅಪರೂಪ ಹಾಗೂ ಮಾರಣಾಂತಿಕವಾಗಿದ್ದು, ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ.