ರಾಜ್ಯಬೆಂಗಳೂರಿನಲ್ಲಿ ನೀರಿನ ಕೊರತೆ: ಖಾಸಗಿ ನೀರಿನ ಟ್ಯಾಂಕರ್ಗಳನ್ನು ವಶಕ್ಕೆ ಪಡೆಯಲು ಸರ್ಕಾರ ಚಿಂತನೆ!
ತೀವ್ರ ನೀರಿನ ಕೊರತೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಖಾಸಗಿ ನೀರಿನ ಟ್ಯಾಂಕರ್ಗಳನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.