ನೀರಿನ ದರ ಏರಿಕೆ

ಜಲ ಮಂಡಳಿ ಉಳಿಸಬೇಕು, ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ ಕಳೆದ 11 ವರ್ಷಗಳಿಂದ ಏರಿಕೆ ಮಾಡಿಲ್ಲ. ಬಿಡ್ಬ್ಯೂಎಸ್ ಎಸ್ ಬಿಗೆ ವರ್ಷಕ್ಕೆ ಸುಮಾರು 1 ಸಾವಿರ ಕೋಟಿ ನಷ್ಟವಾಗುತ್ತಿದೆ.

ಜನರಿಗೆ ಉಪಕಾರ ಸ್ಮರಣೆ ಇಲ್ಲ... ಏನೇ ಬಯ್ಯಲಿ ನೀರಿನ ದರ ಏರಿಕೆ ಖಚಿತ: DKS

ಉಪಕಾರ ಸ್ಮರಣೆ ಇಲ್ಲ- ಡಿಕೆಶಿ: ಧಿಮಾಕಿನ, ದುರಂಹಕಾರದ ಮಾತುಗಳಿಗೆ ಜನರಿಂದ ತಕ್ಕ ಪಾಠ- ಜೆಡಿಎಸ್
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ.

