ನೀರಿನ ಬಿಕ್ಕಟ್ಟು

ಚಿತ್ರದುರ್ಗ ಜಿಲ್ಲೆಯಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಗ್ರಾಮಸ್ಥರು ಹನಿ ಹನಿ ನೀರಿಗೂ ಹೆಣಗಾಟ; Video
ರಾಜ್ಯ

ಚಿತ್ರದುರ್ಗ ಜಿಲ್ಲೆಯಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಗ್ರಾಮಸ್ಥರು ಹನಿ ಹನಿ ನೀರಿಗೂ ಹೆಣಗಾಟ; Video

ನೀರು ಸರಬರಾಜಿಗೆ ಬಳಸುತ್ತಿದ್ದ ಮೋಟಾರ್ ಕೆಟ್ಟುಹೋದ ಬಳಿಕ, ಗ್ರಾಮಸ್ಥರು ಈಗ ರಾಜ್ಯ ಹೆದ್ದಾರಿ ಸಮೀಪದ ಒಂದೇ ಒಂದು ಕೊಳವೆಯ ಮೇಲೆ ತಮ್ಮ ದಿನನಿತ್ಯದ ಅಗತ್ಯದ ನೀರಿನ ಅಗತ್ಯಗಳಿಗಾಗಿ ಅವಲಂಬಿತರಾಗಿದ್ದಾರೆ.

ಸಂಸ್ಕರಿಸಿದ ನೀರಿನ ಬಳಕೆಯ ಜಾರಿ ವಿಳಂಬ: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಉಲ್ಬಣ
ರಾಜ್ಯ

ಸಂಸ್ಕರಿಸಿದ ನೀರಿನ ಬಳಕೆಯ ಜಾರಿ ವಿಳಂಬ: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಉಲ್ಬಣ

ಹೊಸದಾಗಿ ನಿರ್ಮಿಸಲಾದ ಅಪಾರ್ಟ್‌ಮೆಂಟ್‌ಗಳು ಸಂಸ್ಕರಿಸಿದ ನೀರನ್ನು ಬಳಸುತ್ತಿದ್ದರೂ, ನಿಗದಿತ ಬಳಕೆ ಮತ್ತು ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಪ್ರಯತ್ನ ಉತ್ತಮ ಫಲ ನೀಡುತ್ತಿಲ್ಲ.

ಎಂವಿಎ ನಿಮ್ಮನ್ನು ಭಿಕ್ಷೆ ಕೇಳುವಂತೆ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ
ದೇಶ

ಎಂವಿಎ ನಿಮ್ಮನ್ನು ಭಿಕ್ಷೆ ಕೇಳುವಂತೆ ಮಾಡುತ್ತದೆ: ಪ್ರಧಾನಿ ನರೇಂದ್ರ ಮೋದಿ

ಅಗಾಡಿಯ ಮೈತ್ರಿಕೂಟ ಪ್ರತಿ ಹನಿ ನೀರಿಗೂ ನಿನ್ನನ್ನು ಬೇಡುವಂತೆ ಮಾಡುತ್ತದೆ. ಅದಕ್ಕಾಗಿಯೇ ಮೈತ್ರಿಕೂಟವನ್ನು ಅಧಿಕಾರಕ್ಕೆ ಬರಲು ಸಹ ಬಿಡಬೇಡಿ ಎಂದು ನಾನು ತಾಯಿ ಮತ್ತು ಸಹೋದರಿಯರಿಗೆ ಹೇಳುತ್ತೇನೆ ಎಂದು ಮೋದಿ ತಿಳಿಸಿದ್ದಾರೆ

ಟ್ಯಾಂಕರ್ ಮಾಫಿಯಾ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ದೇಶ

ಟ್ಯಾಂಕರ್ ಮಾಫಿಯಾ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರಾಳೆ ಅವರ ರಜಾಕಾಲದ ಪೀಠವು, ಟ್ಯಾಂಕರ್ ಮಾಫಿಯಾವನ್ನು ನಿಭಾಯಿಸಲು ದೆಹಲಿ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಈ ವಿಷಯದಲ್ಲಿ ಕ್ರಮ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಸೂಚಿಸುತ್ತೇವೆ ಎಂದಿದೆ.

ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ
ದೇಶ

ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಸೃಷ್ಟಿಸಲು ಬಿಜೆಪಿ ಮುಂದು; ಯಮುನಾದಿಂದ ಸರಬರಾಜು ಸ್ಥಗಿತ: ಅತಿಶಿ

ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಹೊಸ ಸಂಚು ರೂಪಿಸಿದ್ದು, ಅದರ ಹರಿಯಾಣ ಸರ್ಕಾರದ ಮೂಲಕ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ನಿಲ್ಲಿಸಿದೆ ಎಂದು ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ ಬುಧವಾರ ಆರೋಪಿಸಿದ್ದಾರೆ. ಬಿಜೆಪಿ ಅಥವಾ ಹರಿಯಾಣ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಬೆಂಗಳೂರು ನೀರಿನ ಬಿಕ್ಕಟ್ಟು: ಸಂಸ್ಕರಿಸಿದ ನೀರಿನ ಸದ್ಬಳಕೆಗೆ BWSSB-BAF ನಡುವೆ ಒಪ್ಪಂದ!
ರಾಜ್ಯ

ಬೆಂಗಳೂರು ನೀರಿನ ಬಿಕ್ಕಟ್ಟು: ಸಂಸ್ಕರಿಸಿದ ನೀರಿನ ಸದ್ಬಳಕೆಗೆ BWSSB-BAF ನಡುವೆ ಒಪ್ಪಂದ!

ನಗರದಲ್ಲಿ ಸಂಸ್ಕರಿಸಿದ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ (ಬಿಎಎಫ್) ಜೊತೆ ಜಲಮಂಡಳಿ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಿದೆ.

ನಗರದ 2.86 ಲಕ್ಷ ನಲ್ಲಿಗಳಿಗೆ ಏರೇಟರ್​ ಅಳವಡಿಕೆ; BWSSB ಮಾಹಿತಿ
ರಾಜ್ಯ

ನಗರದ 2.86 ಲಕ್ಷ ನಲ್ಲಿಗಳಿಗೆ ಏರೇಟರ್​ ಅಳವಡಿಕೆ; BWSSB ಮಾಹಿತಿ

ಏರೇಟರ್​ ಅಳವಡಿಕೆ ಕಡ್ಡಾಯಗೊಳಿಸಿದ ಬಳಿಕ ಸುಮಾರು 2,86,114 ನಲ್ಲಿಗಳಿಗೆ ಏರೇಟರ್​ ಅಳವಡಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಶುಕ್ರವಾರ ಮಾಹಿತಿ ನೀಡಿದೆ.

ನೀರಿನ ಬಿಕ್ಕಟ್ಟು, ನಗರದಲ್ಲಿ ದಾಖಲೆಯ ತಾಪಮಾನ: ಬೆಂಗಳೂರಿನ ನಿವಾಸಿಗಳಿಗೆ ತಪ್ಪದ ಬವಣೆ!
ದೇಶ

ನೀರಿನ ಬಿಕ್ಕಟ್ಟು, ನಗರದಲ್ಲಿ ದಾಖಲೆಯ ತಾಪಮಾನ: ಬೆಂಗಳೂರಿನ ನಿವಾಸಿಗಳಿಗೆ ತಪ್ಪದ ಬವಣೆ!

ನಗರದಲ್ಲಿ ನೀರಿನ ಬಿಕ್ಕಟ್ಟು ಎದುರಾಗಿದ್ದು, ಈ ನಡುವೆ ತಾಪಮಾನ ಏರುಗತಿಯಲ್ಲಿದೆ. ಬಿಸಿಲಿನಿಂದ ಕಂಗೆಟ್ಟಿರುವ ಜನತೆ, ತಮ್ಮ ದಿನಚರಿಯನ್ನು ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ.