ದೇಶಅಸ್ಸಾಂನಲ್ಲಿ ಪ್ರವಾಹದ ಹಿನ್ನೆಲೆ; ಬಿಹಾರದ ಬಾಗಮತಿ ನದಿಯಲ್ಲಿ ನೀರಿನ ಮಟ್ಟ ದಿಢೀರ್ ಏರಿಕೆ, ಕೊಚ್ಚಿಹೋದ ಸೇತುವೆಗಳು
ಅಸ್ಸಾಂನಲ್ಲಿ ಪ್ರವಾಹದ ನಂತರ, ಭಾನುವಾರ ಬಿಹಾರದ ಬಾಗಮತಿ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬಾಗಮತಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿದೆ. ಆದರೆ, ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಔರಾಯ್ ವೃತ್ತಾಧಿಕಾರಿ ರಮಾನಂದ್ ಸಾಗರ್ ತಿಳಿಸಿದ್ದಾರೆ.