ರಾಜ್ಯನಗರದಲ್ಲಿ ಅತಿಸಾರ ಪ್ರಕರಣಗಳಲ್ಲಿ ಹೆಚ್ಚಳ: ನೀರಿನ 59 ಮಾದರಿಗಳು ಸೇವನೆಗೆ ಯೋಗ್ಯವಲ್ಲ!
ಮುಂಗಾರು ಅವಧಿಯಲ್ಲಿ ನಗರದಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಬಿಬಿಎಂಪಿ ನೀರಿನ ಮಾದರಿ ಪರೀಕ್ಷೆಯ ವರದಿಯ ಪ್ರಕಾರ ಬೆಂಗಳೂರು ದಕ್ಷಿಣ ಪ್ರದೇಶದಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮಾದರಿಗಳು ಅತಿ ಹೆಚ್ಚಾಗಿ ಕಂಡುಬಂದಿದೆ.