ನೀರಿನ ಮೂಲ

ರಣ ಬಿಸಿಲು: ನೀರಿಗಾಗಿ ಎರಡು ಕುಟುಂಬಗಳ ನಡುವೆ ಹಿಂಸಾತ್ಮಕ ಘರ್ಷಣೆ; ಕನಿಷ್ಠ 42 ಮಂದಿ ಸಾವು!
ಪೂರ್ವ ಚಾಡ್ನಲ್ಲಿ ನೀರಿಗಾಗಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ.

ಜಿಯಲಾಜಿಕಲ್ ಸರ್ವೇಯಿಂದ ಜಲಮೂಲ ಹುಡುಕುವ ಪ್ರಯತ್ನ: ಸಚಿವ ಕೆ.ಎಸ್.ಈಶ್ಚರಪ್ಪ
ಬಯಲು ಸೀಮೆಯಲ್ಲಿ ಜಲಮೂಲ ಹುಡುಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ತಿಳಿಸಿದರು

