ದೇಶಮುಂದಿನ 3 ವರ್ಷಗಳಲ್ಲಿ ಕಡ್ಡಾಯವಾಗಿ ನೀರಿನ ಸದ್ಭಳಕೆ ತೋರಿಸಿ: ಶಾಲೆಗಳಿಗೆ ಸಿಬಿಎಸ್ ಇ ಆದೇಶ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ನೀರನ್ನು ಸರಿಯಾಗಿ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳಲ್ಲಿ ನೀರಿನ ನಿರ್ವಹಣೆ ಮತ್ತು ನಿಗದಿತವಾಗಿ ನೀರಿನ ಲೆಕ್ಕಪರಿಶೋಧನೆ ನಡೆಸುವಂತೆ ಹೇಳಿದೆ.