ರಾಜ್ಯಕಾವೇರಿ ಹೋರಾಟದ ನಡುವೆ ಕೆಆರ್ಎಸ್ ಅಣೆಕಟ್ಟೆಯಿಂದ ಹೊರ ಹರಿವು ಹೆಚ್ಚಳ, ಬಂದ್ ಬಗ್ಗೆ ಇಂದು ನಿರ್ಧಾರ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆಯ ನಡುವೆಯೇ ಕೆಆರ್ಎಸ್ ಅಣೆಕಟ್ಟೆಯಿಂದ ಹೊರಹರಿವು ಹೆಚ್ಚಳವಾಗಿದ್ದು, ಭಾನುವಾರ 6,874 ಕ್ಯೂಸೆಕ್ ನೀರು ಬಿಡಲಾಗಿದೆ.