ರಾಜ್ಯಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.