ರಾಜ್ಯKarnataka Rains: ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ; ಬೆಳಗಾವಿಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.