ದೇಶಆಂಧ್ರಪ್ರದೇಶ: ಮಹಾಶಿವರಾತ್ರಿಯಂದು ಗೋದಾವರಿ ನದಿಯಲ್ಲಿ ಮುಳುಗಿ ಐವರು ಸಾವು
12 ಜನರ ಗುಂಪಿನಲ್ಲಿ ಐವರು ನೀರಿನಲ್ಲಿ ಮುಳುಗಿದರೆ ಏಳು ಮಂದಿ ಬದುಕುಳಿಯುವಲ್ಲಿ ಯಶಸ್ವಿಯಾಗಿದ್ದಾರೆ. ತಲ್ಲಪುಡಿ ಮಂಡಲದ ತಾಡಿಪುಡಿ ಗ್ರಾಮದಲ್ಲಿ ಬೆಳಗ್ಗೆ 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.