ದೇಶಕೇರಳ: ಪ್ರವಾಹದ ಬಳಿಕ ಈಗ ಸಾಂಕ್ರಾಮಿಕ ರೋಗ ಭೀತಿ, ನೀರಿನಿಂದ ಹಬ್ಬಿದ ರೋಗಕ್ಕೆ 10 ಸಾವು!
ಶತಮಾನದ ಭೀಕರ ಪ್ರವಾಹಕ್ಕೆ ತುತ್ತಾಗಿ ತತ್ತರಿಸಿ ಹೋಗಿದ್ದ ಕೇರಳದಲ್ಲಿ ಈಗ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದ್ದು, ನೀರಿನಿಂದ ಹಬ್ಬಿದ ವಿಚಿತ್ರ ರೋಗದಿಂದಾಗಿ ಈ ವರೆಗೂ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.