ರಾಜ್ಯಮಳೆ ಬಂದಾಗ ಬೆಂಗಳೂರು ಜಲಾವೃತವಾಗುವುದಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ
ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಕರೆಸಿಕೊಳ್ಳುವ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಒಂದು ದಿನ ವ್ಯಾಪಕವಾಗಿ ಮಳೆ ಬಿದ್ದಾಗ ಬಹುತೇಕ ಕಡೆಗಳಲ್ಲಿ ನೀರು ತುಂಬಿಕೊಂಡು, ತಗ್ಗು ಪ್ರದೇಶಗಳು ಜಲಾವೃತವಾಗಿ ಹಾನಿ ಉಂಟಾಗುತ್ತದೆ. ಹಲವೆಡೆ ಅನಾಹುತವಾಗುತ್ತವೆ. ಈ ಬಾರಿಯ ಮಳೆಗೆ ಬೆಂಗಳೂರಿನಲ್ಲಿ ಸಾಕಷ್ಟು ತೊಂದರೆಯಾಗಿದೆ.