ನೀರು ಪೂರೈಕೆ

ಉತ್ತಮ ಮುಂಗಾರು ಮಳೆ: ಬೆಂಗಳೂರಿಗೆ ತಿಪ್ಪಗೊಂಡನಹಳ್ಳಿ ಜಲಾಶಯದಿಂದ ನೀರು ಪೂರೈಕೆ
ಬೆಂಗಳೂರು ಬೆಳೆದಂತೆ ಮತ್ತು ನೀರಿನ ಬೇಡಿಕೆ ಹೆಚ್ಚಿರುವುದರಿಂದ, ಈ ನೀರು ಮತ್ತು ಕಾವೇರಿ 5 ನೇ ಹಂತದಿಂದ 775 ಎಂಎಲ್‌ಡಿ ಪೂರೈಕೆಯು ಪ್ರಸ್ತುತ ಪೂರೈಕೆಗೆ ಪೂರಕವಾಗಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳು ಹೇಳಿದರು.

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ- ಪ್ರಿಯಾಂಕ್ ಖರ್ಗೆ
ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ

ಬೆಂಗಳೂರು ಉತ್ತರ ಭಾಗದಲ್ಲಿ ಜಲ ಸಮಸ್ಯೆ: ಟ್ಯಾಂಕ್ ಮೂಲಕ NGO ನೀರು ಪೂರೈಕೆ

ಬೆಂಗಳೂರು: ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಪುನಶ್ಚೇತನ, ನಗರಕ್ಕೆ ನೀರು ಪೂರೈಕೆಗೆ BWSSB ಮುಂದು
ಬೆಂಗಳೂರು ನಗರದಲ್ಲಿನ ನೀರಿನ ಕೊರತೆ ನೀಗಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರನ್ನು ಪಂಪ್ ಮಾಡಲು ಐತಿಹಾಸಿಕ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಅನ್ನು ಪುನರುಜ್ಜೀವನಗೊಳಿಸಲು ಸಿದ್ಧವಾಗಿದೆ.

ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲ್ವಿಚಾರಣೆ ಮಾಡಲಿದ್ದಾರೆ ಚುನಾವಣಾಧಿಕಾರಿಗಳು: ಮನೋಜ್ ಕುಮಾರ್ ಮೀನಾ
ನಗರದಲ್ಲಿ ವಸೂಲಿ ದಂಧೆಗೆ ಇಳಿದಿದ್ದ ಖಾಸಗಿ ನೀರಿನ ಟ್ಯಾಂಕರ್‌ಗಳ ಪೂರೈಕೆ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿರುವುದಲ್ಲದೆ, ಮಾದರಿ ನೀತಿ ಸಂಹಿತೆ (ಎಂಸಿಸಿ) ಘೋಷಣೆಯಾದ ನಂತರ ಖಾಸಗಿ ನೀರಿನ ಟ್ಯಾಂಕರ್‌ಗಳ ಚಲನವಲನವನ್ನು ಚುನಾವಣಾಧಿಕಾರಿಗಳು ಸಹ ಮೇಲ್ವಿಚಾರಣೆ ಮಾಡಲಿದ್ದಾರೆ.

ಫೆಬ್ರವರಿ 27, 28ರಂದು ಬೆಂಗಳೂರಿನ ಕೆಲವೆಡೆ ನೀರು ಪೂರೈಕೆ ಸ್ಥಗಿತ!
ನಗರದ ಹಲವು ಕಡೆ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸಲಿರುವ ಹಿನ್ನೆಲೆಯಲ್ಲಿ ಫೆ.27ರ ಬೆಳಗ್ಗೆ 6ರಿಂದ ಫೆ.28ರ ಬೆಳಗ್ಗೆ 6ರವರೆಗೆ ನಗರದ ಬಹುತೇಕ ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಉಡುಪಿ: ಬರಿದಾಗುತ್ತಿರುವ ಶಿರೂರು ಅಣೆಕಟ್ಟು
ಬೇಸಿಗೆಯ ತಾಪ ಉಡುಪಿ ಜಿಲ್ಲೆಯ ಶಿರೂರು ಅಣೆಕಟ್ಟು ಬತ್ತಿ ಹೋಗುವಂತೆ ಮಾಡಿದೆ. ಬಜೆ ಅಣೆಕಟ್ಟಿನ ಮೂಲಕ ನೀರನ್ನು ಉಡುಪಿ ನಗರದ 35 ವಾರ್ಡ್ ಗಳಿಗೆ ಕುಡಿಯುವ ನೀರಿಗೆ ಪೂರೈಸಲಾಗುತ್ತಿದ್ದು ಏಪ್ರಿಲ್ 9ರಿಂದ ಪಂಪ್ ಮೂಲಕ ಪಂಚನಬೆಟ್ಟು ಪ್ರದೇಶವಾಗಿ ಅಣೆಕಟ್ಟಿಗೆ ನೀರು ಹರಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ನೀರು ಸರಬರಾಜು ಮೇಲೆ ಪರಿಣಾಮ ಬೀರಿದ ನೋಟುಗಳ ನಿಷೇಧ
500 ಮತ್ತು 1000 ನೋಟುಗಳ ನಿಷೇಧದ ನಂತರ ಬೆಂಗಳೂರು ನಾಗರಿಕರು ನೀರು ಬಳಕೆಯನ್ನು ಕಡಿಮೆ...

ನಮ್ಮಲ್ಲೇ ಬರ, ಆದರೂ ಕರ್ನಾಟಕದಿಂದ ನೀರು ಪಡೆಯಲಿದೆ ಮೆಹಬೂಬ್ ನಗರ!
ಕರ್ನಾಟಕದಂತೆಯೇ ಹೈದರಾಬಾದ್ ನಲ್ಲೂ ಬರ ಪರಿಸ್ಥಿತಿ ಎದುರಾಗಿದ್ದು ಅಲ್ಲಿನ ಮೆಹಬೂಬ್ ನಗರದಲ್ಲಿ ಹನಿ ನೀರಿಗೂ ತತ್ವಾರ ಉಂಟಾಗಿದೆ.

