ನೀರು ಬಿಡುಗಡೆ

ಮಾತು ತಪ್ಪಿದ ಸರ್ಕಾರ; ರಾತ್ರೋರಾತ್ರಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ: ಬಿಜೆಪಿ ನಾಯಕ ಆರೋಪ
ರಾಜ್ಯ

ಮಾತು ತಪ್ಪಿದ ಸರ್ಕಾರ; ರಾತ್ರೋರಾತ್ರಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ: ಬಿಜೆಪಿ ನಾಯಕ ಆರೋಪ

ಆಗಸ್ಟ್ 12 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ 15 ದಿನಗಳವರೆಗೆ 12,000 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ! Video
ರಾಜ್ಯ

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ! Video

ನೀರು ಹಂಚಿಕೆ ವಿಚಾರವಾಗಿ ಸಾಧಕ ಬಾಧಕಗಳ ಚರ್ಚೆ ನಡೆದ ಬಳಿಕ ತಮಿಳುನಾಡಿಗೆ ನೀರು ಬಿಡಲು CWRC ಸೂಚನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಸೇರಿ 7 ಪ್ರಸಿದ್ಧ ಸ್ಮಾರಕಗಳು ಮುಳುಗಡೆ
ರಾಜ್ಯ

ತುಂಗಭದ್ರಾ ಜಲಾಶಯದಿಂದ 3 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಕಂಪ್ಲಿ ಸೇತುವೆ ಸೇರಿ 7 ಪ್ರಸಿದ್ಧ ಸ್ಮಾರಕಗಳು ಮುಳುಗಡೆ

ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ.

ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ, ಪ್ರತಿಭಟನೆಗೆ ಮುಂದು
ರಾಜ್ಯ

ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ; ಸರ್ಕಾರದ ವಿರುದ್ಧ ರೈತರ ಆಕ್ರೋಶ, ಪ್ರತಿಭಟನೆಗೆ ಮುಂದು

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ ಗೂಗಲ್ ಬ್ಯಾರೇಜ್‌ಗೆ ನೀರು ಹರಿಸಿ, ಅಲ್ಲಿಂದ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಅಣೆಕಟ್ಟಿಗೆ ನೀರು ಹರಿಸಲಾಗಿದೆ. ರಾತ್ರಿ ವೇಳೆ ಕಾರ್ಯಾಚರಣೆ ನಡೆದಿದೆ.

ತೆಲಂಗಾಣಕ್ಕೆ 1.24 ಟಿಎಂಸಿ ನೀರು ಬಿಡುಗಡೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ
ರಾಜ್ಯ

ತೆಲಂಗಾಣಕ್ಕೆ 1.24 ಟಿಎಂಸಿ ನೀರು ಬಿಡುಗಡೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು 'ದ್ರೋಹದಲ್ಲಿ ಮಲ್ಲಪ್ಪ ಶೆಟ್ಟಿ ಮತ್ತು ಮೀರ್ ಸಾದಿಕ್ ಅವರನ್ನು ಸಹ ಮೀರಿಸಿದೆ' ಎಂದು ಹೇಳಿದ್ದಾರೆ.

ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ದೆಹಲಿ ನೀರಿನ ಬಿಕ್ಕಟ್ಟು: ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಆಲಮಟ್ಟಿ ಅಣೆಕಟ್ಟಿನಿಂದ 2.75 ಟಿಎಂಸಿ ನೀರು ಬಿಡಲು ತೀರ್ಮಾನ- ಡಿಕೆ ಶಿವಕುಮಾರ್
ರಾಜ್ಯ

ಆಲಮಟ್ಟಿ ಅಣೆಕಟ್ಟಿನಿಂದ 2.75 ಟಿಎಂಸಿ ನೀರು ಬಿಡಲು ತೀರ್ಮಾನ- ಡಿಕೆ ಶಿವಕುಮಾರ್

ಕೃಷ್ಣಾ ಜಲಾನಯನ ಪ್ರದೇಶದ (ಬಾಗಲಕೋಟೆ, ಕಲ್ಬುರ್ಗಿ ಮತ್ತು ವಿಜಯಪುರ) ರೈತರ ಸಮಸ್ಯೆಗಳನ್ನು ಪರಿಹರಿಸಲು ಆಲಮಟ್ಟಿ ಅಣೆಕಟ್ಟಿನಿಂದ 2.75 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು  ಜಲಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ತಿಳಿಸಿದರು. 

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ. 

ಕಾವೇರಿ ವಿವಾದ: ವಿರೋಧ, ಪ್ರತಿಭಟನೆಗಳ ನಡುವೆಯೇ ತಮಿಳುನಾಡಿಗೆ ನೀರು ಬಿಡುಗಡೆ
ರಾಜ್ಯ

ಕಾವೇರಿ ವಿವಾದ: ವಿರೋಧ, ಪ್ರತಿಭಟನೆಗಳ ನಡುವೆಯೇ ತಮಿಳುನಾಡಿಗೆ ನೀರು ಬಿಡುಗಡೆ

ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡದಂತೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ತೀವ್ರಗೊಂಡಿರುವ ನಡುವಲ್ಲೇ ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿರುವ ರಾಜ್ಯ ಸರ್ಕಾರ ತಮಿಳುನಾಡು ರಾಜ್ಯಕ್ಕೆ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದಿಂದ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡುತ್ತಿದೆ.