ರಾಜ್ಯಬೆಂಗಳೂರು: ಜೂನ್ 6 ಮತ್ತು 7ರಂದು ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB
ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್ಎಸ್ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.