ನೀರು ಹಂಚಿಕೆ

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 TMC ನೀರು ನಿಗದಿ ಮಾಡಲು ಮನವಿ: ಡಿ.ಕೆ ಶಿವಕುಮಾರ್
ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ.

ಭಾರೀ ಮಳೆಯಿಂದ ತುಂಬಿದ ಕಾವೇರಿ: ತಮಿಳುನಾಡಿಗೆ ನೀರು ಹಂಚಿಕೆ ಮಾಡಲು ಇದ್ದ ಆತಂಕ ದೂರ
ಕಬಿನಿ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದಂತೆ ಕರ್ನಾಟಕಕ್ಕೆ ತಮಿಳುನಾಡಿಗೆ 25.84 ಟಿಎಂಸಿ ಅಡಿ ಕಾವೇರಿ ನೀರಿನ ಕೊರತೆಯನ್ನು ನೀಗಿಸಲು ನೆರವಾಗಿದೆ.

ಬೊಮ್ಮಾಯಿ ಭೇಟಿ ಮಾಡಿದ ಶರದ್ ಪವಾರ್, ಮಹಾರಾಷ್ಟ್ರ ಸಚಿವ: ನೀರು ಹಂಚಿಕೆ ಕುರಿತು ಮಾತುಕತೆ
ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹಾಗೂ ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಉಭಯ ರಾಜ್ಯಗಳ ನಾಯಕರು ಕರ್ನಾಟಕ– ಮಹಾರಾಷ್ಟ್ರ ನದಿ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಪರಸ್ಪರ ನೀರು ಹಂಚಿಕೆ ಸಂಬಂಧ ಮಹತ್ವದ ಪ್ರಗತಿ: ಕಾರಜೋಳ
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನೀರು ಹಂಚಿಕೆ ಸಂಬಂದ ಮಹತ್ವದ ಪ್ರಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ನೀರು ಹಂಚಿಕೆ ವಿಚಾರದಲ್ಲಿ ತೆಲಂಗಾಣ ರಾಜ್ಯ ಹೊಸ ಸಮಸ್ಯೆಯನ್ನು ಹುಟ್ಟುಹಾಕುತ್ತಿದೆ: ಸಚಿವ ಜಾರಕಿಹೊಳಿ ಕಿಡಿ
ನೆರೆಯ ತೆಲಂಗಾಣ ಹಾಗೂ ಗೋವಾ ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಇದರಿಂದ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ಮುಂದೆ ರಾಜ್ಯ ಸಮರ್ತ ವಾದ ಮಂಡಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಹೇಳಿದ್ದಾರೆ.

ರಾಜ್ಯದ ಮೂಲೆಮೂಲೆಗೂ ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ: ರಮೇಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲಾಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ನೀರು ಹಂಚಿಕೆ: ಮಹಾರಾಷ್ಟ್ರ ಸರ್ಕಾರದೊಂದಿದೆ ಸಿಎಂ ಯಡಿಯೂರಪ್ಪ ಚರ್ಚೆ
ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ.

ಮಹಾರಾಷ್ಟ್ರದೊಡನೆ ನೀರು ಹಂಚಿಕೆ: ಹೆಚ್ಚುವರಿ ಸಮಯ ಕೋರಿದ ಸಿಎಂ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಜತೆಗಿನ ನೀರು ಹಂಚಿಕೆ ಒಪ್ಪಂದಕ್ಕೆ ಸಹಿ ಹಾಕಲು ಹೆಚ್ಚಿನ ಸಮಯವನ್ನು ಕೋರಿದ್ದಾರೆ

ಪ್ರಧಾನಿಯಿಂದ ಸಕಾರಾತ್ಮಕ ಸ್ಪಂದನೆ: ಬಿಜೆಪಿ
ಮಹಾದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಇತ್ಯರ್ಥಪಡಿಸಿಕೊಳ್ಳುವ ಕರ್ನಾಟಕದ ಪ್ರಸ್ತಾಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು...

